www.bantwalnews.com Editor: Harish Mambady
ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಗುರುವಾರ ರಾತ್ರಿ ಭೇಟಿಯಾಗಿ ಆಶೀರ್ವಾದ ಪಡೆದು ಕೆಲಕಾಲ ಮಾತುಕತೆ ನಡೆಸಿದರು.
ಈ ಸಂದರ್ಭ ಡಾ. ಕಮಲಾ ಪ್ರಭಾಕರ ಭಟ್, ವಸಂತ ಮಾಧವ, ಕ್ಯಾ. ಗಣೇಶ್ ಕಾರ್ಣಿಕ್, ಆರ್. ಚೆನ್ನಪ್ಪ ಕೋಟ್ಯಾನ್, ಕ.ಕೃಷ್ಣಪ್ಪ, ಕೃಷ್ಣಪ್ರಸಾದ್, ನಾಗೇಶ್, ಅಣ್ಣಿ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಕಲ್ಲಡ್ಕ ಡಾ. ಪ್ರಭಾಕರ ಭಟ್ ಭೇಟಿಯಾಗಿ ಆಶೀರ್ವಾದ ಪಡೆದ ನಳಿನ್"