ಸರ್ಕಾರಿ ಕಚೇರಿ

ಮುಂಗಾರು ಬೆಳೆ ಸಮೀಕ್ಷೆ, ಕೃಷಿ ಇಲಾಖೆ ಮನವಿ

2019-20 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಸಪ್ಟೆಂಬರ್ ತಿಂಗಳಲ್ಲಿ ಆರಂಭಗೊಳ್ಳಲಿದೆ. ಸಮೀಕ್ಷೆ ನಡೆಸುವವರಲ್ಲಿ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಸಿಬ್ಬಂದಿ ಮತ್ತು ಆಯಾ ಗ್ರಾಮದ ಯುವಕರು ಒಳಗೊಂಡಿದ್ದು, ಮೊಬೈಲ್ ತಂತ್ರಾಂಶ ಮೂಲಕ ನಡೆಸುತ್ತಾರೆ. ಇದರ ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯಡಿ ಖರೀದಿ, ಬೆಳೆ ಪರಿಹಾರ, ಬೆಳೆ ವಿಮೆ ಇತ್ಯಾದಿಗಳು ನಿರ್ಧಾರವಾಗುತ್ತದೆ. ಹಿನ್ನೆಲೆಯಲ್ಲಿ ರೈತರು ತಾವು ಬೆಳೆದ ಬೆಳೆಗಳನ್ನು ಖುದ್ದು ಹಾಜರಿದ್ದು, ಸಮೀಕ್ಷಗಾರರಿಗೆ ತೋರಿಸಬೇಕಾಗಿ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಬೆಳೆ ಸಮೀಕ್ಷೆ ನಡೆಸುವವರಿಗೆ ತಮ್ಮ ಮೊಬೈಲ್ ನಂಬರ್ ಅನ್ನು ನೀಡಲು ಕೋರಿರುವ ಇಲಾಖೆ, ಕುರಿತು ಸಹಕರಿಸಲು ವಿನಂತಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ