ಭಾನುವಾರ ರಜಾ ದಿನವಾದರೂ ಹೂವು, ಹಣ್ಣು,ತರಕಾರಿ, ದಿನಸಿ ಸಾಮಗ್ರಿ ಖರೀದಿಗೆ ಬಂಟ್ವಾಳ, ಬಿ.ಸಿ.ರೋಡ್ ಪೇಟೆಯಲ್ಲಿ ಎಂದಿಗಿಂತ ಹೆಚ್ಚು ಜನಜಂಗುಳಿ ಇತ್ತು. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಹಬ್ಬವನ್ನು ಆಚರಿಸಲು ಹೂವುಗಳ ಖರೀದಿ ವ್ಯವಹಾರ ಪೇಟೆಯಲ್ಲಿ ಕಂಡುಬಂತು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗಣೇಶ ಚೌತಿಗೆ ಬಂಟ್ವಾಳದಲ್ಲಿ ಸಡಗರ"