ಬಂಟ್ವಾಳ

ಕಲ್ಲಡ್ಕದಲ್ಲಿ ಕುಣಿತ ಭಜನೆಯೊಂದಿಗೆ ಸಾಗಿ ಬಂದ ಗಣಪ

 

ಕಲ್ಲಡ್ಕದ ಶ್ರೀರಾಮ ಭಜನಾ ಮಂದಿರದ 44ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಭವ್ಯ ಮೆರವಣಿಗೆಯು ಶ್ರೀರಾಮ ಪದವಿ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕುಣಿತ ಭಜನೆಯ ಮೂಲಕ ನೆರವೇರಿತು.

ಜಾಹೀರಾತು

ವಿದ್ಯಾಸಂಸ್ಥೆಯ 304 ವಿದ್ಯಾರ್ಥಿಗಳು 19 ತಂಡಗಳಾಗಿ ಸುರಿಯುವ ಮಳೆಯನ್ನು ಲೆಕ್ಕಿಸದೆ ಭಜನೆಗೆ ಲಯಬದ್ಧ ಹೆಜ್ಜೆಗಳನ್ನು ಹಾಕುತ್ತಾ ವಿಶೇಷ ಆಕರ್ಷಣೆಯೊಂದಿಗೆ ಜನಮಾನಸದಲ್ಲಿ ಭಕ್ತಿ ಭಾವವನ್ನು ಜಾಗೃತಿಗೊಳಿಸಿದರು

ಮೆರವಣಿಗೆಯಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತ ಮಾಧವ, ಸಹಸಂಚಾಲಕರಾದ ರಮೇಶ್, ಭಜನಾ ಮಂದಿರದ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ