ಬಂಟ್ವಾಳ: ಇಲ್ಲಿನ ಮಿನಿ ವಿಧಾನಸೌಧದ ಕೊಠಡಿ ನಂ.2ರಲ್ಲಿ ಸಾರ್ವಜನಿಕ ಕುಂದು ಕೊರತೆ ಆಲಿಸಲು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಸೆ.7ರಂದು ಬಂಟ್ವಾಳಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಅವರು ಕಚೇರಿಯಲ್ಲಿ ಉಪಸ್ಥಿತರಿರುವರು, ಈ ಸಂದರ್ಭ ಮಂಗಳೂರು ವಿಭಾಗದ ಅಧಿಕಾರಿಗಳು ಜತೆಯಲ್ಲಿರುವರು ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…