ಹಿಂದು ಧಾರ್ಮಿಕ ಸೇವಾ ಸಮಿತಿ ವತಿಯಿಂದ ಬಿ.ಸಿ.ರೋಡಿನಲ್ಲಿ ಪೂಜಿಸಲಾದ ಗಣಪತಿಗೆ ಕೈಕಂಬದ ಶ್ರೀರಾಮ ಗೆಳೆಯರ ಬಳಗ ವತಿಯಿಂದ ಸುಮಾರು ಮೂರೂವರೆ ಸಾವಿರ ಅರಳಿನ ಉಂಡೆಗಳ ಹಾರವನ್ನು ಅರ್ಪಿಸಲಾಯಿತು.
ಬಿ.ಸಿ.ರೋಡಿನಿಂದ ಕೈಕಂಬ ಪೊಳಲಿ ದ್ವಾರದವರೆಗೆ ಮೆರವಣಿಗೆಸಾಗಿದ ಸಂದರ್ಭ ಗೆಳೆಯರ ಬಳಗದ ಅಧ್ಯಕ್ಷ ಸದಾಶಿವ ಕೈಕಂಬ ನೇತೃತ್ವದಲ್ಲಿ ಭಕ್ತರು ಬೃಹತ್ ಹಾರವನ್ನು ಅರ್ಪಿಸಿದರು. ಸುಮಾರು 10 ಅಡಿ ಉದ್ದದ ಈ ಮಾಲೆ ಜನಾಕರ್ಷಣೆಗೆ ಒಳಗಾಯಿತು. ಉಪಾಧ್ಯಕ್ಷ ಶೈಲೇಶ್ ಕೈಕಂಬ, ಜಗದೀಶ್ ಕಾರ್ಯದರ್ಶಿ, ಗೌರವ ಸಲಹೆಗಾರ ರಮೇಶ್, ಮಚ್ಚೆಂದ್ರ ಸಾಲಿಯಾನ್ ಗುರುಕೃಪ ಹಾಗೂ ಸಂಘದ ಸದಸ್ಯರು ಇದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಗಣಪತಿಗೆ ಅರಳಿನ ಬೃಹತ್ ಹಾರ"
Be the first to comment on "ಗಣಪತಿಗೆ ಅರಳಿನ ಬೃಹತ್ ಹಾರ"