ಜಿಲ್ಲಾ ಸುದ್ದಿ

ಸಿಂಧು ರೂಪೇಶ್ ದ.ಕ. ಜಿಲ್ಲೆಯ ಎರಡನೇ ಮಹಿಳಾ ಡಿಸಿ

ಶನಿವಾರ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ಸಿಂಧು ಬಿ.ರೂಪೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. 

ಜಾಹೀರಾತು

1989ರಲ್ಲಿ ರಂಜನಿ ಶ್ರೀಕುಮಾರ್ ಎಂಬವರು ಅವಿಭಜಿತ ದ.ಕ.ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿದ್ದರು.

ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.
ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಜಿಲ್ಲೆಯ 129ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿಂಧು ಅವರನ್ನು ಅಪರ ಜಿಲ್ಲಾಧಿಕಾರಿ ರೂಪಾ ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.

ಜಾಹೀರಾತು

ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ.

www.bantwalnews.com Editor: Harish Mambady

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ