www.bantwalnews.com Editor: Harish Mambady
ಕರ್ಣಾಟಕ ಬ್ಯಾಂಕ್, ಸಾವಣ್ಣ ಪ್ರಕಾಶನ ಮತ್ತು ಕಥೆಕೂಟದ ವತಿಯಿಂದ ಕತೆಗಾರ ಜೋಗಿ ಅವರ ಹೊಸ ಕಾದಂಬರಿ L ಬಗ್ಗೆ ಸಾಹಿತ್ಯ-ಸಲ್ಲಾಪ ಕಾರ್ಯಕ್ರಮ ಸೆ.8ರಂದು ಸಾಯಂಕಾಲ 5.30ಕ್ಕೆ ನಗರದ ಕೆನರಾ ಕಾಲೇಜು ಸಭಾಂಗಣದಲ್ಲಿ
ನಡೆಯಲಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಜಾಹೀರಾತು
ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಬಿ.ಎ.ವಿವೇಕ ರೈ ಮೊಬೈಲ್ ಬುಕ್ ಬಿಡುಗಡೆ ಮಾಡಲಿದ್ದಾರೆ. ಯಾರೆಲ್ಲ ಇರ್ತಾರೆ? ಇಲ್ಲಿದೆ ವಿವರ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸೆ.8ರಂದು L ಕಾದಂಬರಿಯ ಸಾಹಿತ್ಯ ಸಲ್ಲಾಪ"