ಜಿಲ್ಲಾ ಸುದ್ದಿ

ಸೆ.8ರಂದು L ಕಾದಂಬರಿಯ ಸಾಹಿತ್ಯ ಸಲ್ಲಾಪ

www.bantwalnews.com Editor: Harish Mambady

ಕರ್ಣಾಟಕ ಬ್ಯಾಂಕ್, ಸಾವಣ್ಣ ಪ್ರಕಾಶನ ಮತ್ತು ಕಥೆಕೂಟದ ವತಿಯಿಂದ ಕತೆಗಾರ ಜೋಗಿ ಅವರ ಹೊಸ ಕಾದಂಬರಿ L  ಬಗ್ಗೆ ಸಾಹಿತ್ಯ-ಸಲ್ಲಾಪ ಕಾರ್ಯಕ್ರಮ ಸೆ.8ರಂದು ಸಾಯಂಕಾಲ 5.30ಕ್ಕೆ ನಗರದ ಕೆನರಾ ಕಾಲೇಜು ಸಭಾಂಗಣದಲ್ಲಿ
ನಡೆಯಲಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಬಿ.ಎ.ವಿವೇಕ ರೈ ಮೊಬೈಲ್ ಬುಕ್ ಬಿಡುಗಡೆ ಮಾಡಲಿದ್ದಾರೆ. ಯಾರೆಲ್ಲ ಇರ್ತಾರೆ? ಇಲ್ಲಿದೆ ವಿವರ

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ