ಡಾ. ಏರ್ಯ ಸ್ಮೃತಿ, ನಮನ : ಸೆ.21ರಂದು ಬಿ.ಸಿ.ರೋಡಿನಲ್ಲಿ ಕಾರ್ಯಕ್ರಮ

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕದಿಂದ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಸ್ಮೃತಿ ನಮನ ಮಾಸದ ನೆನಪು ಕಾರ್ಯಕ್ರಮದ ಅಂಗವಾಗಿ ಸೆ.21ರಂದು ಶನಿವಾರ ಬಿ.ಸಿ.ರೋಡಿನ ಹೋಟೆಲ್ ರಂಗೋಲಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

www.bantwalnews.com Editor: Harish Mambady

ಮಧ್ಯಾಹ್ನ 3ರಿಂದ ಏರ್ಯರ ಆಯ್ದ ಕವನಗಳ ಗಾಯನ ಗಣಪತಿ ಪದ್ಯಾಣ ಅವರಿಂದ ನಡೆಯಲಿದೆ. ಬಳಿಕ 3.30ರಿಂದ ಸ್ಮೃತಿ ನಮನ ಕಾರ್ಯಕ್ರಮ ಪ್ರೊ. ಎಂ.ರಾಮಚಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಗಾಂಧೀಜಿ ಮತ್ತು ಗ್ರಾಮರಾಜ್ಯ ಕುರಿತು ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ ಉಪನ್ಯಾಸ ನೀಡುವರು. 4.30ರಿಂದ ಕೋದಂಡದ ಕೊನೆ ಎಂಬ ಶ್ರೀರಾಮಾವತಾರದ ಮಂಗಲ ಮುಕ್ತಾಯವನ್ನು ಅಭಿವ್ಯಕ್ತಿಗೊಳಿಸುವ ಏಕವ್ಯಕ್ತಿ ನಾಟಕದ ಪ್ರೊ. ಉದ್ಯಾವರ ಮಾಧವಾಚಾರ್ಯ ರಂಗಕೃತಿ, ನಿರ್ದೇಶನದ ನೃತ್ಯಪ್ರಸ್ತುತಿಯನ್ನು ಭ್ರಮರಿ ಶಿವಪ್ರಕಾಶ್ ನಡೆಸಿಕೊಡಲಿದ್ದಾರೆ ಎಂದು ಕಸಾಪ ಬಂಟ್ವಾಳ ತಾಲೂಕು ಅಧ್ಯಕ್ಷ ಕೆ.ಮೋಹನ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.

ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

 

 

Be the first to comment on "ಡಾ. ಏರ್ಯ ಸ್ಮೃತಿ, ನಮನ : ಸೆ.21ರಂದು ಬಿ.ಸಿ.ರೋಡಿನಲ್ಲಿ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*