ಬಂಟ್ವಾಳ: ಬಂಟ್ವಾಳದ ಮಿನಿ ವಿಧಾನಸೌಧ ಸಭಾಂಗಣದಲ್ಲಿ 13ರಂದು ಬೆಳಗ್ಗೆ 10.30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ನಡೆಯಲಿದೆ.
ಜಾಹೀರಾತು
ಶಾಸಕ ಯು.ರಾಜೇಶ್ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸುವರು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸುವರು. ಪ್ರಧಾನ ಭಾಷಣಕಾರರಾಗಿ ಸಿದ್ಧಕಟ್ಟೆ ಸರಕಾರಿ ಪ್ರೌಢಶಾಲೆ ಸಹಶಿಕ್ಷಕ ಮಹೇಶ್ ಕುಮಾರ್ ವಿ ಕರ್ಕೇರ ಮಾತನಾಡುವರು ಎಂದುತಹಶೀಲ್ದಾರ್ ರಶ್ಮಿ ಎಸ್.ಆರ್ ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿ ಎನ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ತಾಲೂಕು ಮಟ್ಟದ ನಾರಾಯಣಗುರು ಜಯಂತಿ 13ರಂದು"