ಕೆನಡಾದ ಸೈಂಟ್ ಜಾನ್ಸ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ – 2019 ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ 83 ಕೆಜಿ ಸೀನಿಯರ್ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
210ಕೆಜಿ ಭಾರವನ್ನು ಎತ್ತಿ, ಮೊದಲ ಪ್ರಯತ್ನದಲ್ಲೇ ಚಿನ್ನದ ಪದಕವನ್ನು ಪಡೆದ ಪ್ರದೀಪ್ ಕುಮಾರ್ ಆಚಾರ್ಯ ಪ್ರಸ್ತುತ ಮಂಗಳೂರಿನಲ್ಲಿ ಸದ್ಗುರು ಫಿಟ್ನೆಸ್ ಅಂಡ್ ಸ್ಫೋರ್ಟ್ಸ್ ನಡೆಸುತ್ತಿದ್ದಾರೆ. ನಗರದ ಬಾಲಾಂಜನೇಯ ಜಿಮ್ನಾಷಿಯಂನಲ್ಲಿ ಸತೀಶ್ ಕುಮಾರ್ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಕಾಮನ್ ವೆಲ್ತ್ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಪಡೆದ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ"
Be the first to comment on "ಕಾಮನ್ ವೆಲ್ತ್ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಪಡೆದ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ"