ಕೆನಡಾದ ಸೈಂಟ್ ಜಾನ್ಸ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ – 2019 ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ 83 ಕೆಜಿ ಸೀನಿಯರ್ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಜಾಹೀರಾತು
210ಕೆಜಿ ಭಾರವನ್ನು ಎತ್ತಿ, ಮೊದಲ ಪ್ರಯತ್ನದಲ್ಲೇ ಚಿನ್ನದ ಪದಕವನ್ನು ಪಡೆದ ಪ್ರದೀಪ್ ಕುಮಾರ್ ಆಚಾರ್ಯ ಪ್ರಸ್ತುತ ಮಂಗಳೂರಿನಲ್ಲಿ ಸದ್ಗುರು ಫಿಟ್ನೆಸ್ ಅಂಡ್ ಸ್ಫೋರ್ಟ್ಸ್ ನಡೆಸುತ್ತಿದ್ದಾರೆ. ನಗರದ ಬಾಲಾಂಜನೇಯ ಜಿಮ್ನಾಷಿಯಂನಲ್ಲಿ ಸತೀಶ್ ಕುಮಾರ್ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಜಾಹೀರಾತು
www.bantwalnews.com Editor: Harish Mambady
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಾಮನ್ ವೆಲ್ತ್ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಪಡೆದ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ"