ಬಿ.ತಮ್ಮಯ್ಯ
ಕಸಾಪ ಮಾಜಿ ತಾಲೂಕು ಅಧ್ಯಕ್ಷ, ಯುವವಾಹಿನಿ ಬಂಟ್ವಾಳ ಸ್ಥಾಪಕಾಧ್ಯಕ್ಷ ಹಾಗೂ ನಾನಾ ಸಂಘಟನೆಗಳಲ್ಲಿ ದುಡಿದ ನಿವೃತ್ತ ಕಂದಾಯ ಇಲಾಖಾಧಿಕಾರಿ ಬಿ.ತಮ್ಮಯ್ಯ ನಿಧನರಾದ ಹಿನ್ನೆಲೆಯಲ್ಲಿ ಬಂಟ್ವಾಳ ಬಂಟರ ಭವನದಲ್ಲಿ ಸೆ.23ರಂದು ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಸಂಯೋಜನೆಯಲ್ಲಿ ಬೆಳಗ್ಗೆ 10.30ಕ್ಕೆ ಸಾರ್ವಜನಿಕ ಸಂತಾಪ ಸೂಚಕ ಸಭೆ ನಡೆಯಲಿದೆ ಎಂದು ಯುವವಾಹಿನಿ ಪ್ರಕಟಣೆಯಲ್ಲಿ ತಿಳಿಸಿದೆ.
www.bantwalnews.com ಸಂಪಾದಕ: HARISH MAMBADY
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…