ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಗ್ಯಾಸ್ ಟ್ಯಾಂಕರ್ ಚರಂಡಿಗೆ ಬಿದ್ದ ಘಟನೆ ಸೋಮವಾರ ರಾತ್ರಿ ನಡೆದಿದೆ. ಖಾಲಿ ಟ್ಯಾಂಕರ್ ಆಗಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಜಾಹೀರಾತು
ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಅನಿಲ ಟ್ಯಾಂಕರ್ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಬಸ್ಸನ್ನು ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಹೆದ್ದಾರಿ ಬದಿಯ ಕಮರಿಗೆ ಮಗುಚಿದ ಬಿದ್ದಿದೆ. ಚಾಲಕ ತಮಿಳುನಾಡು ನಿವಾಸಿ ರಾಜ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬುಡೋಳಿ ಬಳಿ ರಸ್ತೆ ಬದಿ ಹೊಂಡಕ್ಕಿಳಿದ ಗ್ಯಾಸ್ ಟ್ಯಾಂಕರ್"