ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಎಲ್ಲ ಶಾಲೆ, ಪದವಿಪೂರ್ವ ಕಾಲೇಜುಗಳಲ್ಲಿ ಸೆ.25ರಂದು ಆರೋಗ್ಯ ಇಲಾಖೆ ವತಿಯಿಂದ ಜಂತುಹುಳದ ಮಾತ್ರೆಗಳನ್ನು ವಿತರಿಸಲಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1ರಿಂದ 19 ವರ್ಷದ ಮಕ್ಕಳಿಗೆ ಈ ಮಾತ್ರೆಗಳನ್ನು ವಿತರಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿ ಅವರು ವಿನಂತಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನಾಳೆ ಬಂಟ್ವಾಳದಲ್ಲಿ ಜಂತುಹುಳ ಮಾತ್ರೆ ವಿತರಣೆ"