ಬಂಟ್ವಾಳ

ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ

ಮೂರ್ತೆದಾರರ ಸೇವಾ ಸಹಕಾರಿ ಸಂಘ ಶಂಭೂರು ೨೦೧೮-೧೯ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ಬೆಳಿಗ್ಗೆ ಶಂಭೂರಿನ ಕೇಂದ್ರ ಕಚೇರಿ ಆವರಣದಲ್ಲಿ ನಡೆಯಿತು.

ಜಾಹೀರಾತು

ಸಂಘದ ಹಿರಿಯ ಮೂರ್ತೆದಾರ ಸದಸ್ಯರಾದ ಚಂದು ಪೂಜಾರಿ ಕೇದಿಗೆ, ಈಶ್ವರ ಪೂಜಾರಿ ನಾಟಿ, ಈಶ್ವರ ಪೂಜಾರಿ ನೀರಪಾದೆ, ಲೋಕಯ್ಯ ಪೂಜಾರಿ ಕುಂದಾಯಗೋಳಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಮಾಧವ ಕೆ.ಕರ್ಬೇಟ್ಟು, ನಿರ್ದೇಶಕರುಗಳಾದ ರಾಜೇಶ್ ಶೇಡಿಗುರಿ, ಮೋನಪ್ಪ ಪೂಜಾರಿ ಬೊಂಡಾಲ, ನಾರಾಯಣ ಪೂಜಾರಿ  ಕೇದಿಗೆ, ಅಶೋಕ ಆರ್., ಕೃಷ್ಣಪ್ಪ ಪೂಜಾರಿ ಬಾಳ್ತಿಲ, ಉಪಸ್ಥಿತರಿದ್ದರು. ಕಾರ್ಯದರ್ಶಿ ಯೋಗೀಶ್ ಅಮೀನ್ ಸ್ವಾಗತಿಸಿ, ವರದಿ ಮಂಡಿಸಿದರು. ಉಪಾಧ್ಯಕ್ಷ ಮಾಧವ ಕರ್ಬೇಟ್ಟು ವಂದಿಸಿದರು.

www.bantwalnews.com Editor: Harish Mambady

For Advertisements Contact: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ