ಮಾಹಿತಿ

ತಾಲೂಕು ಮಟ್ಟದ ತುಳು ಕತೆ, ಗಾಯನ ಸ್ಪರ್ಧೆ

ಬಂಟ್ವಾಳ ತುಳುಕೂಟವು ಮಕ್ಕಳ ದಿನಾಚರಣೆಯ ಅಂಗವಾಗಿ ಬಂಟ್ವಾಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ತುಳು ಕತೆ ಹೇಳುವುದು ಮತ್ತು ತುಳು ಗಾಯನ ಸ್ಪರ್ಧೆ ಆಯೋಜಿಸಿದೆ. ಸ್ಪರ್ಧೆಯು ನವಂಬರ್ 16 ರಂದು ಬೆಳಿಗ್ಗೆ 9.30 ರಿಂದ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ.

ಪ್ರತೀ ಸ್ಪರ್ಧೆಗೆ 5 ನಿಮಿಷಗಳ ಅವಕಾಶವಿದೆ. ಪ್ರತೀ ವಿಭಾಗದಲ್ಲಿ ವಿಜೇತರಿಗೆ ಪ್ರಥಮ ಎರಡು ಸಾವಿರ ರೂಪಾಯಿ ನಗದು, ದ್ವಿತೀಯ ಒಂದೂವರೆ ಸಾವಿರ ರೂಪಾಯಿ ನಗದು, ತೃತೀಯ ಒಂದು ಸಾವಿರ ರೂಪಾಯಿ ನಗದು, ಪುಸ್ತಕ ಬಹುಮಾನ ಮತ್ತು ಪ್ರಮಾಣಪತ್ರ ನೀಡಲಾಗುವುದು. ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣಪತ್ರ ನೀಡಲಾಗುವುದು.

ಜಾಹೀರಾತು

ಭಾಗವಹಿಸುವ ವಿದ್ಯಾರ್ಥಿಗಳು ನವಂಬರ್ 5 ತಾರೀಖಿನೊಳಗೆ ತಮ್ಮ ಹೆಸರನ್ನು ಕೆ.ರಮೇಶ ನಾಯಕ್ ರಾಯಿ ಮೊ: 9448252248, ಗೋಪಾಲ ಅಂಚನ್ ಮೊ: 9449104318 ಅವರಲ್ಲಿ ನೊಂದಾಯಿಸಬಹುದಾಗಿದೆ ಎಂದು ತುಳುಕೂಟದ ಅಧ್ಯಕ್ಷ ಸುದರ್ಶನ್ ಜೈನ್, ಪ್ರಧಾನ ಕಾರ್ಯದರ್ಶಿ ಎಚ್ಕೆ ನಯನಾಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ