ಮನೆಯವರು ಯಾರೂ ಇಲ್ಲದ್ದನ್ನು ಗಮನಿಸಿ, ಸುಮಾರು 7 ಲಕ್ಷ ರೂ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮಲಪ್ಪುರಂ ಜಿಲ್ಲೆಯ ನೀಲಂಬೂರು ತಾಲೂಕಿನ ವಂಡೂರು ಗ್ರಾಮದ ಕಾಪಿಲ್ ನಿವಾಸಿ ರಮ್ಶೀದ್ (32) ಆರೋಪಿ.
ಜಾಹೀರಾತು
ಜುಲೈ 2ರಂದು ಘಟನೆ ನಡೆದಿತ್ತು. ಅಂದು ಪೆರಾಜೆ ಗ್ರಾಮದ ಗಡಿಯಾರ ಎಂಬಲ್ಲಿ ಮಹಮದ್ ರಫೀಕ್ ಮನೆಯಲ್ಲಿ ರಾತ್ರಿ ವೇಳೆ ನುಗ್ಗಿದ ಈತ, ಸುಮಾರು ೧,೯೫,೦೦೦ ರೂ ನಗದು ಮತ್ತು ಸುಮಾರು ೭ ಲಕ್ಷ ರೂ ಬೆಲೆಬಾಳುವ ಚಿನ್ನಾಭರಣವನ್ನು ಕದ್ದೊಯ್ದಿದ್ದ. ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕೇರಳದಲ್ಲಿ ಸಿಕ್ಕಿದ ಚಿನ್ನಾಭರಣ ಕಳವು ಆರೋಪಿ"