ವಿಟ್ಲ

ಮಂಗಳಪದವಿನಲ್ಲಿ 29ರಂದು ಕಣ್ಣು, ಹಲ್ಲು ಚಿಕಿತ್ಸಾ ಶಿಬಿರ

ವೀರಕಂಭ ಮಂಗಳಪದವು ಯುವ ಸಂಗಮ ಪಾದೆ ವತಿಯಿಂದ ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಸಹಬಾಗಿತ್ವದಲ್ಲಿ ಯುವ ಸಂಗಮ ಪಾದೆ ದಶಮಾನೋತ್ಸವ ನಿಮಿತ್ತ ಉಚಿತ ವೈದ್ಯಕೀಯ, ಕಣ್ಣಿನ ತಪಾಸಣೆ, ದಂತ ಚಿಕಿತ್ಸಾ ಶಿಬಿರ 29ರಂದು ಮಂಗಲಪದವು ಶ್ರೀ ಅಯ್ಯಪ್ಪಸ್ವಾಮಿ ಭಜನಾ ಮಂದಿರದಲ್ಲಿ ನಡೆಯುವುದು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಂಗಳಪದವು ಅಧ್ಯಕ್ಷರಾದ ಮಹಾಲಿಂಗ ಭಟ್ ಉಗ್ಗಪ್ಪಕೋಡಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ