ಪ್ರಮುಖ ಸುದ್ದಿಗಳು

ಹೆದ್ದಾರಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ಸಾವು

ಸುಳ್ಯ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಘಟನೆ

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯ ನಾಲ್ವರು ಸಾವನ್ನಪ್ಪಿದ್ದಾರೆ. 

ಜಾಹೀರಾತು

www.bantwalnews.com Editor: Harish Mambady

ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿದೆ ಮೃತಪಟ್ಟವರು. ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯವರು. ಗಂಭೀರ ಗಾಯಗೊಂಡ ಉಮ್ಮರ್ ಫಾರುಕ್ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಇವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ತಂದೆ ಹಾಗೂ ಮಕ್ಕಳಾಗಿದ್ದಾರೆ. ಮೃತರು ನಾಪೊಕ್ಲು  ಕೊಟ್ಟಮುಡಿಯ ಹಸೈನಾರ್ ಹಾಜಿ(80) , ಇಬ್ರಾಹಿಂ(55) . ಅಬ್ದುಲ್ ರಹಿಮಾನ್(50) , ಹ್ಯಾರಿಸ್ (45 ) ಎಂದು ಮಾಹಿತಿ ಲಭಿಸಿದೆ.

ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿರಿ.

http://sullianews.com/?p=12553

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts