ಬಂಟ್ವಾಳ

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಆಯುಧ ಪೂಜೆ

ನವರಾತ್ರಿ ಉತ್ಸವದ ಅಂಗವಾಗಿ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ತಹಸೀಲ್ದಾರ್ ರಶ್ಮಿ ಎಸ್ ಆರ್ ನೇತೃತ್ವದಲ್ಲಿ ಆಯುಧಪೂಜಾ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಅರ್ಚಕ ರಾಘವೇಂದ್ರ ಮಯ್ಯರಬೈಲು ಪೂಜಾ ವಿಧಿ ವಿಧಾನ ಕಾರ್ಯಕ್ರಮ ನೆರವೇರಿಸಿದರು. ಈ ಪೂಜಾ ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ರಾಜೇಶ್ ನಾಯ್ಕ್. ವಿಟ್ಲ ನಾಡಕಚೇರಿ ಉಪತಹಸೀಲ್ದಾರ್ ರವಿಶಂಕರ್ ಸಿ ಎಮ್, ಪ್ರಭಾರ ಉಪತಹಸೀಲ್ದಾರ್ ಸೀತಾರಾಮ. ಗ್ರೆಟ್ಟಾ ಮಸ್ಕರೇಂಞಸ್, ಪ್ರಥಮ ದರ್ಜೆ ಸಹಾಯಕ ಪ್ರಸನ್ನ ಕುಮಾರ್ ಪಕ್ಕಳ, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು. ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಷುಕುಮಾರ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts