Pic Courtesy: Manikanth Kadri
Pic Courtesy: Manikanth Kadri
ಪದ್ಮಶ್ರೀ ಕದ್ರಿ ಗೋಪಾಲನಾಥ್ ಹುಟ್ಟೂರಲ್ಲಿ 16ರಂದು ಹುಟ್ಟೂರ ಶ್ರದ್ಧಾಂಜಲಿ ಸಭೆ ನಡೆಯಲಿದೆ. ಸಜೀಪ ಮೂಡ
ಸರಕಾರಿ ಹಿರಿಯ ಪಾಥಮಿಕ ಶಾಲೆ,ಸುಭಾಷ್ ನಗರದಲ್ಲಿ ಸಭೆ ನಡೆಯಲಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ಬಿ.ಸದಾನಂದ ಪೂಂಜ ತಿಳಿಸಿದ್ದಾರೆ.
www.bantwalnews.com Editor: Harish Mambady
ಕರಾವಳಿಯ ಹೆಸರನ್ನು ಜಗತ್ತಿಗೆ ಪರಿಚಯಿಸಿದ ಸಜೀಪದ ಗೋಪಾಲನಾಥ್ ಆಗಿರುವ ಕಾರಣ ಸಭೆ ನಡೆಯಲಿದ್ದು ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಜಿ.ಪಂ.ಸದಸ್ಯರು, ತಾಲೂಕು ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಮತ್ತು
ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…