www.bantwalnews.com Editor: Harish Mambady For Advertisements Contact: 9448548127
ಅಕ್ಟೋಬರ್ 21ಕ್ಕೆ ನಡೆಯಲಿರುವ ಬಿ.ಸಿ ರೋಡ್ ಸುಂದರೀಕರಣ ಯೋಜನೆಗೆ ಚಾಲನೆಯ ಕಾರ್ಯಕ್ರಮ ತಯಾರಿ,ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕಾರ್ಯ, ಮಳೆಹಾನಿಯ ಕಾಮಗಾರಿಗಳ ಪ್ರಗತಿಯ ಬಗ್ಗೆ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಉಪಸ್ಥಿತಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್ ಸೌಂದರ್ಯೀಕರಣ: ಮಂಗಳೂರಲ್ಲಿ ಚರ್ಚೆ"