ಬಂಟ್ವಾಳ

ಬಿ.ಸಿ.ರೋಡ್ ಸೌಂದರ್ಯೀಕರಣ: ಮಂಗಳೂರಲ್ಲಿ ಚರ್ಚೆ

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು

ಅಕ್ಟೋಬರ್  21ಕ್ಕೆ ನಡೆಯಲಿರುವ ಬಿ.ಸಿ ರೋಡ್ ಸುಂದರೀಕರಣ ಯೋಜನೆಗೆ ಚಾಲನೆಯ ಕಾರ್ಯಕ್ರಮ ತಯಾರಿ,ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕಾರ್ಯ, ಮಳೆಹಾನಿಯ ಕಾಮಗಾರಿಗಳ ಪ್ರಗತಿಯ ಬಗ್ಗೆ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಉಪಸ್ಥಿತಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ