ಬಂಟ್ವಾಳ: ತಾಲೂಕಿನ ಬಂಟ್ವಾಳ ಕಸಬಾ ಗ್ರಾಮದ ಕಡಂಬಳಿಕೆ ಎಂಬಲ್ಲಿ ದೇಜಪ್ಪ ಪೂಜಾರಿ ಅವರ ಮನೆಗೆ ಗುರುವಾರ ಸಂಜೆ ಸಿಡಿಲು ಬಡಿದು ಹಾನಿಯಾಗಿದೆ. ಸುಮಾರು 50 ಸಾವಿರ ರೂದಷ್ಟು ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Be the first to comment on "ಸಿಡಿಲು ಬಡಿದು ಮನೆಗೆ ಹಾನಿ"