ಬಂಟ್ವಾಳದಲ್ಲಿ ಸುಮಾರು 700 ಮಂದಿಗೆ 94ಸಿ, 94ಸಿಸಿ ಹಕ್ಕುಪತ್ರ ವಿತರಿಸಲು ಕಂದಾಯ ಸಚಿವ ಆರ್.ಅಶೋಕ್ ಇಂದು (ಅ.21) ಆಗಮಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಮಿನಿ ವಿಧಾನಸೌಧದ ಎದುರು ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಅವರು ಬಿ.ಸಿ.ರೋಡ್ ನಗರ ಸೌಂದರ್ಯೀಕರಣ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಜೀವ ಮಠಂದೂರು, ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…