ಸಿದ್ಧಕಟ್ಟೆ ಸರಕಾರಿ ಹೈಸ್ಕೂಲ್ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಸಿದ್ಧಕಟ್ಟೆ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಇತ್ತೀಚೆಗೆ ನಡೆಯಿತು.

ಜಾಹೀರಾತು

ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪನೆಯಾಯಿತು. ಅಧ್ಯಕ್ಷರಾಗಿ ನೋಣಯ್ಯ ಶೆಟ್ಟಿಗಾರ್, ಉಪಾಧ್ಯಕ್ಷರಾಗಿ ಹೇಮಚಂದ್ರಗೌಡ, ಸೌಮ್ಯಆರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ್ ಎಸ್.ಪಿ, ಉಪಕಾರ್ಯದರ್ಶಿಯಾಗಿ ಪ್ರಜ್ವಲ್, ಕೋಶಾಧಿಕಾರಿಯಾಗಿ ರಾಘವೇಂಧ್ರ ಭಟ್, ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನೋಣಯ್ಯ ಮೂಲ್ಯ, ಗೌರವಅಧ್ಯಕ್ಷರಾಗಿ ಧರ್ಮರಾಜ್, ಪತ್ರಿಕಾ ಕಾರ್ಯದರ್ಶಿಯಾಗಿ ಜಯಲಕ್ಷ್ಮಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕೇಶವ ಶೆಟ್ಟಿಗಾರ್, ಕರುಣಾಕರಗೌಡ, ಯೋಗೀಶ್, ಸುರೇಶ್‌ ಕುಲಾಲ್, ಗುರುಪ್ರಸಾದ್, ಇಂಬ್ರಾನ್‌ಖಾನ್, ರಮೇಶ್ ಶೆಣೈ, ರಾಮಕೃಷ್ಣ, ಗುರುರಾಜ್‌ ಅವರನ್ನು ಆಯ್ಕೆ ಮಾಡಲಾಯಿತು. ಸಂಘದ ಧ್ಯೇಯೋದ್ದೇಶಗಳ ಬಗ್ಗೆ ಚರ್ಚಿಸಲಾಯಿತು. ಶಾಲಾ ವೈಸ್ ಪ್ರಿನ್ಸಿಪಾಲ್ ರಮಾನಂದ ಪ್ರಾಸ್ತಾವಿಕವಾಗಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿಯಲ್ಲಿ ಹಳೆ ವಿದ್ಯಾರ್ಥಿ ಸಂಘ ಶಾಲೆಯ ಜೊತೆಕೈಜೋಡಿಸಲು ಕರೆ ನೀಡಿದರು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಹಿರಿಯ ಶಿಕ್ಷಕರಾದ ಮಮತಾ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಿದ್ಧಕಟ್ಟೆ ಸರಕಾರಿ ಹೈಸ್ಕೂಲ್ ಹಿರಿಯ ವಿದ್ಯಾರ್ಥಿಗಳ ಸಮಾವೇಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*