- ಕರ್ನಾಟಕ, ಗೋವಾ, ಮಹಾರಾಷ್ಟ್ರ ಬೀಚ್ ಗಳಿಗೆ ತೆರಳುವವರೇ ಎಚ್ಚರ ALERT NOTE


ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತದ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಶುಕ್ರವಾರ ಕರಾವಳಿ ಕರ್ನಾಟಕ, ಗೋವಾ, ಕೊಂಕಣ ಕಡಲತೀರಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗಮನಿಸಿ:
- ಶುಕ್ರವಾರ ಕರಾವಳಿ ಕರ್ನಾಟಕ, ಗೋವಾ, ಕೊಂಕಣ ಕಡಲತೀರಗಳಲ್ಲಿ ಭಾರೀ ಮಳೆ ಸಾಧ್ಯತೆ
- . ಉತ್ತರ ಭಾಗದಿಂದ ಹೆಚ್ಚಿನ ಒತ್ತಡ ಉಂಟಾಗುತ್ತಿದ್ದು, ಇದರಿಂದಾಗಿ ಈ ಸನ್ನಿವೇಶ ಸೃಷ್ಟಿ
- ಮಲೆನಾಡು, ಕರಾವಳಿ ಭಾಗ, ಕೊಡಗು, ಮೈಸೂರು, ಬೆಂಗಳೂರು, ಉತ್ತರ ಕರ್ನಾಟಕ ಸೇರಿದಂತೆ ಹಲವಾರು ಕಡೆ ಮಳೆಯ ಅಬ್ಬರ ಜೋರು
- ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ
- ನಾಳೆ ಮಂಗಳೂರು ಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ
- ಕರ್ನಾಟಕ, ಗೋವಾ, ಮಹಾರಾಷ್ಟ್ರ ಬೀಚ್ ಗಳಿಗೆ ತೆರಳುವವರೇ ಎಚ್ಚರ
- ಗುರುವಾರ ಗೋವಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
- ಮಹಾರಾಷ್ಟ್ರ ಕಡಲ ತೀರ ಮತ್ತು ಗೋವಾ ಕಡಲ ತೀರದಲ್ಲಿ ಶುಕ್ರವಾರವೂ ಭಾರಿ ಮಳೆ ನಿರೀಕ್ಷೆ
www.bantwalnews.com Editor: Harish Mambady For Advertisements Contact: 9448548127


Be the first to comment on "ಮಳೆ ಬಿರುಸು, ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಮುನ್ಸೂಚನೆ"