ಪ್ರಮುಖ ಸುದ್ದಿಗಳು

ಮಳೆ ಬಿರುಸು, ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಮುನ್ಸೂಚನೆ

  • ಕರ್ನಾಟಕ, ಗೋವಾ, ಮಹಾರಾಷ್ಟ್ರ ಬೀಚ್ ಗಳಿಗೆ ತೆರಳುವವರೇ ಎಚ್ಚರ ALERT NOTE

ಜಾಹೀರಾತು

ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತದ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಶುಕ್ರವಾರ ಕರಾವಳಿ ಕರ್ನಾಟಕ, ಗೋವಾ, ಕೊಂಕಣ ಕಡಲತೀರಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಗಮನಿಸಿ:

  • ಶುಕ್ರವಾರ ಕರಾವಳಿ ಕರ್ನಾಟಕ, ಗೋವಾ, ಕೊಂಕಣ ಕಡಲತೀರಗಳಲ್ಲಿ ಭಾರೀ ಮಳೆ ಸಾಧ್ಯತೆ
  • . ಉತ್ತರ ಭಾಗದಿಂದ ಹೆಚ್ಚಿನ ಒತ್ತಡ ಉಂಟಾಗುತ್ತಿದ್ದು, ಇದರಿಂದಾಗಿ ಈ ಸನ್ನಿವೇಶ ಸೃಷ್ಟಿ
  • ಮಲೆನಾಡು, ಕರಾವಳಿ ಭಾಗ, ಕೊಡಗು, ಮೈಸೂರು, ಬೆಂಗಳೂರು, ಉತ್ತರ ಕರ್ನಾಟಕ ಸೇರಿದಂತೆ ಹಲವಾರು ಕಡೆ ಮಳೆಯ ಅಬ್ಬರ ಜೋರು
  • ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ
  • ನಾಳೆ ಮಂಗಳೂರು ಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ
  • ಕರ್ನಾಟಕ, ಗೋವಾ, ಮಹಾರಾಷ್ಟ್ರ ಬೀಚ್ ಗಳಿಗೆ ತೆರಳುವವರೇ ಎಚ್ಚರ
  • ಗುರುವಾರ ಗೋವಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
  • ಮಹಾರಾಷ್ಟ್ರ ಕಡಲ ತೀರ ಮತ್ತು ಗೋವಾ ಕಡಲ ತೀರದಲ್ಲಿ ಶುಕ್ರವಾರವೂ ಭಾರಿ ಮಳೆ ನಿರೀಕ್ಷೆ

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts