ಗುರುವಾರವೂ ಧಾರಾಕಾರ ಮಳೆ ಮುಂದುವರಿದಿದೆ. ಮಧ್ಯಾಹ್ನದ ವೇಳೆ ಭಾರಿ ಗಾಳಿ ಬೀಸಿ ಚಂಡಮಾರುತದ ಮುನ್ಸೂಚನೆಗೆ ಇಂಬು ನೀಡಿತು. ಶುಕ್ರವಾರವೂ ಮಳೆಯಾಗುವ ಸೂಚನೆ ಇದೆ.
ಜಾಹೀರಾತು
ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ವರೆಗೆ ಮಾತ್ರ) ಅ.25ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಆದೇಶ ಹೊರಡಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರೆಡ್ ಅಲರ್ಟ್: ನಾಳೆ (ಅ.25) ಶಾಲಾ ಕಾಲೇಜುಗಳಿಗೆ ರಜೆ"