ಸಾಂದರ್ಭಿಕ ಚಿತ್ರ
ಗುರುವಾರವೂ ಧಾರಾಕಾರ ಮಳೆ ಮುಂದುವರಿದಿದೆ. ಮಧ್ಯಾಹ್ನದ ವೇಳೆ ಭಾರಿ ಗಾಳಿ ಬೀಸಿ ಚಂಡಮಾರುತದ ಮುನ್ಸೂಚನೆಗೆ ಇಂಬು ನೀಡಿತು. ಶುಕ್ರವಾರವೂ ಮಳೆಯಾಗುವ ಸೂಚನೆ ಇದೆ.
ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ವರೆಗೆ ಮಾತ್ರ) ಅ.25ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಆದೇಶ ಹೊರಡಿಸಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…