ಕಾಂಗ್ರೆಸ್ ವತಿಯಿಂದ ರೈ ನೇತೃತ್ವದಲ್ಲಿ ಸಾಮೂಹಿಕ ಗೋಪೂಜೆ

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬರಿಮಾರು ಗ್ರಾಮದ ಕಡೆಕ್ಕಾನಗುತ್ತು ಪ್ರಸನ್ನ ಕಾಮತ್ ಮನೆ ವಠಾರದಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು.

ಜಾಹೀರಾತು

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳ ಮಾಧವ ಮಾವೆ, ಜಿಲ್ಲಾ ಹಿಂದು ಧಾರ್ಮಿಕ ಪರಿಷತ್‌ನ ಸದಸ್ಯರಾದ ಜಗನ್ನಾಥ ಚೌಟ ಬದಿಗುಡ್ಡೆ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ, ಮಾಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಮಣಿ ಡಿ ಪೂಜಾರಿ, ವಲಯ ಅಧ್ಯಕ್ಷರಾದ ಕುಶಲ ಎಂ ಪೆರಾಜೆ,  ಶ್ರೀಧರ್ ರೈ, ಅಶೋಕ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಉಪಾಧ್ಯಕ್ಷರಾದ ಮಧುಸೂಧನ್ ಶೆಣೈ ಕಳ್ಳಿಗೆ, ಮಾಣಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಕೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕಾಂಗ್ರೆಸ್ ವತಿಯಿಂದ ರೈ ನೇತೃತ್ವದಲ್ಲಿ ಸಾಮೂಹಿಕ ಗೋಪೂಜೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*