ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಡಾ. ಧರಣೀದೇವಿ ಸಮ್ಮೇಳನಾಧ್ಯಕ್ಷೆ, ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಪ್ರಕಟ

ಬಂಟ್ವಾಳ ತಾಲೂಕು  20ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ. 28 ಮತ್ತು 29 ರಂದು ಮಾಣಿ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ನಡೆಯಲಿದ್ದು ಇದರ ಪೂರ್ವ ಭಾವಿ ಸಭೆ ಶಾಲಾ ಸಭಾಭವನದಲ್ಲಿ ಶನಿವಾರ ನಡೆಯಿತು.

ಜಾಹೀರಾತು

ಅದ್ಯಕ್ಷತೆ ವಹಿಸಿದ್ದ ಬಂಟ್ವಾಳ ಕ.ಸಾ.ಪ ಅಧ್ಯಕ್ಷ ಕೆ. ಮೋಹನ ರಾವ್ ಅವರು ಸಮ್ಮೇಳನದ ಅಧ್ಯಕ್ಷೆಯಾಗಿ ಐಪಿಎಸ್ ಅಧಿಕಾರಿ, ಸಾಹಿತಿ ಧರಣಿದೇವಿ ಮಾಲಗತ್ತಿ ಹೆಸರನ್ನು ಘೋಷಿಸಿದರು. 

ಡಾ. ಧರಣೀದೇವಿ ಮಾಲಗತ್ತಿ

ಮಾಣಿ ಬಾಲವಿಕಾಸ ಶಾಲಾ ಸಂಚಾಲಕ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಜಡ್ತಿಲ ಪ್ರಹ್ಲಾದ ಶೆಟ್ಟಿ , ಜಿ.ಪಂ.ಸದಸ್ಯೆ  ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾದ್ಯಕ್ಷೆ ಮಂಜುಳ ಮಾವೆ, ಸಮ್ಮೇಳನ ಸ್ವಾಗತ ಸಮಿತಿ ನಿಕಟಪೂರ್ವ ಅದ್ಯಕ್ಷ ಕೆ.ಎನ್. ಗಂಗಾಧರ ಆಳ್ವ, ತಾ.ಪಂ.ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜಾಹೀರಾತು

ಸಮಿತಿ ಕೋಶಾಧಿಕಾರಿ ಜಗನ್ನಾಥ ಚೌಟ, ಕ.ಸಾ.ಪ ಕಾರ್ಯದರ್ಶಿ ನಾಗವೇಣಿ ಮಂಚಿ, ಬಂಟ್ವಾಳ ತಾಲೂಕು ಕ.ಸಾ.ಪ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ, ಮಾಣಿ ಗ್ರಾ.ಪಂ. ಅಧ್ಯಕ್ಷೆ ಮಮತಾ ಶೆಟ್ಟಿ, ಮಾಣಿ ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ ರೈ ಮಾಣಿ,  ಸಚಿನ ರೈ ಮಾಣಿಗುತ್ತು ಉಪಸ್ಥಿತರಿದ್ದರು. ಶಾಲಾ ಆಡಳಿತಾಧಿಕಾರಿ, ಸಮ್ಮೇಳನ ಸ್ವಾಗತ ಸಮಿತಿ ಕಾರ್ಯದರ್ಶಿ ಶ್ರೀಧರ. ಸಿ  ಸ್ವಾಗತಿಸಿ, ಶಾಲಾ ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ ಶೆಟ್ಟಿ ವಂದಿಸಿದರು. ಸ್ವಾಗತ ಸಮಿತಿ ಜೊತೆ ಕಾರ್ಯದರ್ಶಿ ಬಾಲಕೃಷ್ಣ ಆಳ್ವ ಕೊಡಾಜೆ  ಕಾರ್ಯಕ್ರಮ ನಿರೂಪಿಸಿದರು.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*