ಎಂಆರ್ಪಿಎಲ್ ಸಂಸ್ಥೆ ಸಿಎಸ್ ಆರ್ ಅನುದಾನದಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಆಸ್ಪತ್ರೆಗಳಿಗೆ ನೀಡಿರುವ 4 ಹೊಸ ಅಂಬ್ಯುಲೆನ್ಸ್ಗಳ ಲೋಕಾರ್ಪಣೆ ಕಾರ್ಯಕ್ರಮ ಬುಧವಾರ ಬೆಳಗ್ಗೆ 10 ಗಂಟೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ನಡೆಯಲಿದೆ.
ಜಾಹೀರಾತು
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ಇನ್ನಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನಾಲ್ಕು ತಾಲೂಕುಗಳಿಗೆ ನಾಲ್ಕು ಆಂಬುಲೆನ್ಸ್"