31ರಂದು ಅಂತಾರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆ

ಲಯನ್ಸ್ ಸೇವಾ ಮಂದಿರದಲ್ಲಿ ಅ.31ರಂದು 6, 7 ಮತ್ತು 8ನೇ ತರಗತಿ ಮಕ್ಕಳಿಗೆ ಅಂತಾರಾಷ್ಟ್ರೀಯ ಮಟ್ಟದ ಚಿತ್ರಕಲಾ ಅಂತಿಮ ಸ್ಪರ್ಧೆ ಏರ್ಪಡಿಸಲಾಗಿದೆ.

ಜಾಹೀರಾತು

ಜಾಹೀರಾತು

ಬೆಳಿಗ್ಗೆ  9:30 ಗಂಟೆಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಸ್ಪರ್ಧೆ ಜರಗಲಿದ್ದು ಭಾಗವಹಿಸುವ ವಿದ್ಯಾರ್ಥಿಗಳು  33×50ಸಿಎಂ ಡ್ರಾಯಿಂಗ್ ಹಾಳೆಯಲ್ಲಿ ಚಿತ್ರವನ್ನು ಮನೆಯಲ್ಲಿ ಮಾಡಿ ತಂದು ಅಂತಿಮ ಸ್ಪರ್ಧೆಯ ದಿನ ಸೇವಾ ಮಂದಿರದಲ್ಲಿ ಪೇಂಟಿಂಗ್ ನ್ನು ಮಾಡಬಹುದು  ಹೆಚ್ಚಿನ ವಿವರಗಳಿಗೆ 9535673976 ಸಂಪರ್ಕಿಸಬಹುದು ಎಂದು ಲಯನ್ಸ್ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "31ರಂದು ಅಂತಾರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*