ಸಿದ್ಧಕಟ್ಟೆ ಹೈಸ್ಕೂಲಿನಲ್ಲಿ ಕರ್ನಾಟಕ ರಾಜ್ಯೋತ್ಸವ

ಕಸಾಪ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು, ಸಿದ್ಧಕಟ್ಟೆ ಹೈಸ್ಕೂಲ್ ಶಾಲಾಭಿವೃದ್ಧಿ ಸಮಿತಿ ಸಹಯೋಗದಲ್ಲಿ ರಾಜ್ಯೋತ್ಸವ ಶುಕ್ರವಾರ ನಡೆಯಿತು.

ಜಾಹೀರಾತು

ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ ಆಶಯ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಸಂಗಬೆಟ್ಟು ಗ್ರಾಮ ಪಂಚಾಯತ್‌ ಅಧ್ಯಕ್ಷೆ  ಗುಲಾಬಿ ಶೆಟ್ಟಿ ವಹಿಸಿದ್ದರು. ಲಯನ್ಸ್‌ ಕ್ಲಬ್ ಕೊಳ್ನಾಡು ಸಾಲೆತ್ತೂರು ಅಧ್ಯಕ್ಷ  ಮನೋರಂಜನ್‌ ಕರೈ ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ನೀಡಿದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಪಾದರಕ್ಷೆ ಸಾಕ್ಸ್ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಲಯನ್ಸ್‌ಕ್ಲಬ್‌ನ ಹಿರಿಯ ಡಾ.ಗೋಪಾಲ ಆಚಾರ್, ಸರಕಾರಿ ಪ್ರೌಢ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಉಮೇಶ್‌ ಗೌಡ ಮಂಚಕಲ್ಲು, ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಸತೀಶ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಎಸ್.ಪಿ ಶ್ರೀಧರ್, ಸುರೇಶ್‌ ಕುಲಾಲ್, ಮಾಧವ ಶೆಟ್ಟಿಗಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನೋಣಯ್ಯ ಶೆಟ್ಟಿಗಾರ್, ಸಂಸ್ಥೆಯ ವೈಸ್ ಪ್ರಿನ್ಸಿಪಾಲ್ ರಮಾನಂದ ನೂಜಿಪ್ಪಾಡಿ, ಅರ್ಕಕೀರ್ತಿ ಇಂದ್ರ, ಎ.ಪಿ.ಎಂ.ಸಿ ಸದಸ್ಯ ರತ್ನಕುಮಾರ್‌ ಚೌಟ ಉಪಸ್ಥಿತರಿದ್ದರು. ಶಿಕ್ಷಕಿ ಮಮತಾ ಪಿ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ಸ್ಮಿತಾ ಎಂ.ಎಚ್‌ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಿದ್ಧಕಟ್ಟೆ ಹೈಸ್ಕೂಲಿನಲ್ಲಿ ಕರ್ನಾಟಕ ರಾಜ್ಯೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*