ಬಂಟ್ವಾಳ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ ಮಲ್ಲಿಕಾ ಶೆಟ್ಟಿ

ಬಂಟ್ವಾಳ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ ಕಾಂಗ್ರೆಸ್ ಸದಸ್ಯೆ ಮಲ್ಲಿಕಾ ಶೆಟ್ಟಿ ಆಯ್ಕೆಯಾಗಿದ್ದಾರೆ. ಇದುವರೆಗೆ ಅಧ್ಯಕ್ಷೆಯಾಗಿದ್ದ ಧನಲಕ್ಷ್ಮೀ ಬಂಗೇರ ಅವಧಿ ಮುಗಿದ ಹಿನ್ನೆಲೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ಬುಧವಾರ ನಡೆದ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಡೆಯಿತು. ಈ ಸಂದರ್ಭ ಹಿರಿಯ ಸದಸ್ಯ ಉಸ್ಮಾನ್ ಕರೋಪಾಡಿ ಮಲ್ಲಿಕಾ ಹೆಸರನ್ನು ಸೂಚಿಸಿದರೆ, ಮತ್ತೋರ್ವ ಸದಸ್ಯ ಆದಂ ಕುಂಞ ಅನುಮೋದಿಸಿದರು. ಆಯ್ಕೆಯನ್ನು ಇಒ ರಾಜಣ್ಣ ಪ್ರಕಟಿಸಿದರು.  ಈ ಸಂದರ್ಭ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.

www.bantwalnews.com Editor: Harish Mambady For Advertisements Contact: 9448548127

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ.




  

  

Be the first to comment on "ಬಂಟ್ವಾಳ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ ಮಲ್ಲಿಕಾ ಶೆಟ್ಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*