ಲೊರೆಟ್ಟೋದಲ್ಲಿರುವ ಲೊರೆಟ್ಟೊ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿನಿ ಶ್ರಾವ್ಯ ಉಮೇಶ್ ಪೂಜಾರಿ ಅವರು ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯಲ್ಲಿ ನಡೆದ ೨೦೧೯-೨೦ ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮರಾಠಿ ಭಾಷಣ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಇವರು ಕುರಿಯಾಳ ಗ್ರಾಮದ ಉಮೇಶ್ ಹಾಗೂ ನಳಿನಿ ಅವರ ಪುತ್ರಿ.
ಜಾಹೀರಾತು
www.bantwalnews.com Editor: Harish Mambady For Advertisements Contact: 9448548127
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶ್ರಾವ್ಯ ಪೂಜಾರಿ ಪ್ರಥಮ"