ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ – ಹೆಚ್ಚುವರಿ ಅನುದಾನ ಬೇಡಿಕೆಗೆ ಸಚಿವ ಈಶ್ವರಪ್ಪ ಸ್ಪಂದನೆ

ಪ್ರಗತಿಯಲ್ಲಿರುವ ಬಂಟ್ವಾಳ ತಾಲೂಕಿನ ವಿವಿಧ ಕುಡಿಯುವ ನೀರನ್ನು ಗ್ರಾಮೀಣ ಜನರಿಗೆ ಒದಗಿಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬೇಡಿಕೆಯಂತೆ ಹೆಚ್ಚುವರಿ 45.5 ಕೋಟಿ ರೂ ಬಿಡುಗಡೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಜಾಹೀರಾತು

ದ.ಕ. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ವಿಭಾಗ ಸಹಯೋಗದೊಂದಿಗೆ ಮಾಣಿ ಮತ್ತು 51 ಜನವಸತಿಗಳ ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಶುಕ್ರವಾರ ಮಧ್ಯಾಹ್ನ ಕಡೇಶಿವಾಲಯದಲ್ಲಿ ಉದ್ಘಾಟಿಸಿದ ಬಳಿಕ ಬಂಟ್ವಾಳದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಅನುದಾನ ಪ್ರಕಟಿಸಿದರು.

ಜಾಹೀರಾತು

ಆರು ಗ್ರಾಮ ವ್ಯಾಪ್ತಿಯ ಸರ್ವಋತು ಜಲಪೂರಣ 19.18 ಕೋಟಿ ರೂ. ವೆಚ್ಚದ ಮಾಣಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ಕಡೇಶ್ವಾಲ್ಯ ದೇವಳದ ಸಮೀಪ ನೇತ್ರಾವತಿ ನದಿಯಿಂದ ನೀರೇತ್ತವ ರೇಚಕ ಸ್ಥಾವರದಲ್ಲಿ ಲೋಕಾರ್ಪಣೆಗೊಳಿಸಿದರು.          

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು,  ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿಪಂಜ, ಜಿಪಂ ಸದಸ್ಯರಾದ ಮಂಜುಳಾ ಮಾವೆ,ಕಮಾಲಾಕ್ಷಿ ಕೆ. ಪೂಜಾರಿ, ಬಂಟ್ವಾಳ  ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಪಂ ಸದಸ್ಯರಾದ ಗೀತಾಚಂದ್ರಶೇಖರ್, ಆದಂ ಕುಂಞ, ಮಂಜುಳ ಕುಶಲ ಪೆರಾಜೆ, ಮಾಣಿ ಗ್ರಾಪಂ ಅಧ್ಯಕ್ಷೆ ಮಮತಾ ಎಸ್ .ಶೆಟ್ಟಿ, ಪೆರಾಜೆ ಗ್ರಾಪಂ ಅಧ್ಯಕ್ಷೆ ಪುಪ್ಪ, ಕಡೇಶ್ವಾಲ್ಯಗ್ರಾಪಂ ಅಧ್ಯಕ್ಷೆ ಶ್ಯಾಮಲ ಶೆಟ್ಟಿ, ನೆಟ್ಲಮುಡ್ನೂರು ಗ್ರಾಪಂ ಅಧ್ಯಕ್ಷೆ ವಿಜಯ,ಅನಂತಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ  ಸನತ್ ಕುಮಾರ್ ರೈ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ರಾಜ್ಯ ಬಾಲಭವನ ಸೊಸೈಟಿಯ ಮಾಜಿ ಅಧ್ಯಕ್ಷೆ ಸುಲೋಚನಾ ಜಿಕೆ ಭಟ್ , ಪ್ರಮುಖರಾದ ಹರಿಕೃಷ್ಣ ಬಂಟ್ವಾಳ,  ಗಣೇಶ್ ರೈ ಮಾಣಿ, ಪುಪ್ಪರಾಜ್ ಚೌಟ, ಎಪಿಎಂಸಿ ಮಾಜಿ ಅಧ್ಯಕ್ಷ  ರೋನಾಲ್ಡ್ ಡಿಸೋಜ,ಆನಂದ ಎ. ಶಂಭೂರು ಜಿಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಸೆಲ್ವಮಣಿ, ತಹಸೀಲ್ದಾರ್ ರಶ್ಮಿ ಎಸ್.ಆರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಬಂಟ್ವಾಳ ಉಪವಿಭಾಗ ಸಹಾಯಕ ಕಾ.ನಿ. ಇಂಜಿನಿಯರ್ ಮಹೇಶ್,  ದ.ಕ.ಜಿ.ಪಂ.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ  ಕಾರ್ಯ ನಿರ್ವಾಹಕ ಅಭಿಯಂತರರಾದ ಜಿ.ನರೇಂದ್ರ ಬಾಬು, ಪಂಚಾಯತ್ ರಾಜ್ ಎಇಇ ತಾರಾನಾಥ ಸಾಲಿಯಾನ್, ಸಹಾಯಕ ಎಂಜಿನಿಯರುಗಳಾದ ಕೆ.ಎನ್.ಅಜಿತ್, ಎನ್.ಪದ್ಮರಾಜ ಗೌಡ, ಕಿರಿಯ ಎಂಜಿನಿಯರುಗಳಾದ ಕೃಷ್ಣ ಮಾನಪ್ಪ, ಜಗದೀಶ್ಚಂದ್ರ, ರವಿಚಂದ್ರ ಮೊದಲಾದವರಿದ್ದರು.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ – ಹೆಚ್ಚುವರಿ ಅನುದಾನ ಬೇಡಿಕೆಗೆ ಸಚಿವ ಈಶ್ವರಪ್ಪ ಸ್ಪಂದನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*