ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150 ನೇ ಜಯಂತಿ ಪ್ರಯುಕ್ತ ಗಾಂಧೀಜಿ ಯವರ ಜೀವನ ಚರಿತ್ರೆ ತಿಳಿಸುವ ಛಾಯಾಚಿತ್ರ ಪ್ರದರ್ಶನ ನವೆಂಬರ್ 11 ರಿಂದ 13 ವರೆಗೆ ಬಿ.ಸಿ. ರೋಡ್ ಬಂಟ್ವಾಳ ತಾಲೂಕು ಕಚೇರಿ ಮಿನಿ ವಿಧಾನಸೌಧದಲ್ಲಿ ನಡೆಯಲಿದೆ.
ಜಾಹೀರಾತು
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಈ ಪ್ರದರ್ಶನವನ್ನು ಬಂಟ್ವಾಳ ತಹಶೀಲ್ದಾರ್ ರಶ್ಮೀ ಅವರು ನ. 11 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸುವರು.ಮೂರು ದಿನಗಳ ಕಾಲ ನಡೆಯುವ ಈ ಪ್ರದರ್ಶನದಲ್ಲಿ ಗಾಂಧೀಜಿಯವರ ಬದುಕಿನ ಸಮಗ್ರ ಮಾಹಿತಿಗಳ ನೈಜ ಛಾಯಾಚಿತ್ರಗಳ ಪ್ರದರ್ಶಿಸಲಾಗುವುದು ಎಂದು ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಗಾಂಧೀಜಿ 150: ಬಿ.ಸಿ. ರೋಡ್ ನಲ್ಲಿ ಛಾಯಾಚಿತ್ರ ಪ್ರದರ್ಶನ"