ಪಂಜಿಕಲ್ಲು ಗ್ರಾ.ಪಂ.ನಲ್ಲಿ ತೆರವಾದ ಒಂದು ಸದಸ್ಯ ಸ್ಥಾನಕ್ಕೆ ಮಂಗಳವಾರ ದಡ್ಡಲಕಾಡು ಶಾಲೆಯಲ್ಲಿ ಮತದಾನ ನಡೆಯಿತು. ಮತದಾನದ ಅಂತ್ಯದ ವೇಳೆಗೆ 776 ಮಂದಿ ಮತ ಚಲಾಯಿಸಿದ್ದು, ಶೇ.80.66 ಮತ ಚಲಾವಣೆಯಾಗಿದೆ. ಗ್ರಾ.ಪಂ.ನ ತೆರವಾದ ಒಂದು ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಪ್ರವೀಣ ಡಿ.ಸಪಲ್ಯ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸುರೇಶ್ ಜೆ.ಪೂಜಾರಿ ಅವರು ಕಣದಲ್ಲಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಂಜಿಕಲ್ಲು ಗ್ರಾಪಂ ಒಂದು ಸ್ಥಾನಕ್ಕೆ ಉಪಚುನಾವಣೆ: ಶೇ.80.66 ಮತದಾನ"