ಪಂಜಿಕಲ್ಲು ಗ್ರಾ.ಪಂ.ನಲ್ಲಿ ತೆರವಾದ ಒಂದು ಸದಸ್ಯ ಸ್ಥಾನಕ್ಕೆ ಮಂಗಳವಾರ ದಡ್ಡಲಕಾಡು ಶಾಲೆಯಲ್ಲಿ ಮತದಾನ ನಡೆಯಿತು. ಮತದಾನದ ಅಂತ್ಯದ ವೇಳೆಗೆ 776 ಮಂದಿ ಮತ ಚಲಾಯಿಸಿದ್ದು, ಶೇ.80.66 ಮತ ಚಲಾವಣೆಯಾಗಿದೆ. ಗ್ರಾ.ಪಂ.ನ ತೆರವಾದ ಒಂದು ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಪ್ರವೀಣ ಡಿ.ಸಪಲ್ಯ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸುರೇಶ್ ಜೆ.ಪೂಜಾರಿ ಅವರು ಕಣದಲ್ಲಿದ್ದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)