ಬಂಟ್ವಾಳ

ಅರಫಾ ಫೌಂಡೇಶನ್ ವತಿಯಿಂದ ಹುಬ್ಬುರ್ರಸೂಲ್ ಕಾರ್ಯಕ್ರಮ

ಇರಾ ಗ್ರಾಮದ ಮುರ್ಕುಂಜ ಬಂಗಾರುಗುಡ್ಡೆಯ ಅರಫಾ ಫೌಂಡೇಶನ್  ಐದನೇಯ ವಾರ್ಷಿಕ ಹಾಗೂ ಬೃಹತ್ ಹುಬ್ಬರ್ರಸೂಲ್ ಕಾರ್ಯಕ್ರಮ ಸೋಮವಾರ ನಡೆಯಿತು.

ಜಾಹೀರಾತು

ಕಾರ್ಯಕ್ರಮವನ್ನು ಅಬ್ದುಲ್ ಹಮೀದ್ ಸಖಾಫಿ ಉದ್ಘಾಟಿಸಿದರು. ಸೀದಿಕುಂಞ ಹಾಜಿ ಬಂಗಾರುಗುಡ್ಡೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರದಲ್ಲಿ ರಾಫಿ ಅಹ್ಸನಿ ಕಾಂತಪುರಂ ಮುಖ್ಯ ಭಾಷಣಗೈದರು. ಇಬ್ರಾಹಿಂ ಹಾಜಿ ಬಜಪೆ ,ಇರಾ ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ , ಸದಸ್ಯ ಎಂಬಿ ಉಮ್ಮರ್ ಅರಫಾ ಫೌಂಡೇಶನ್ ಅಧ್ಯಕ್ಷ ಉಮ್ಮರ್ ಫಾರೂಕ್ ಬಿ.ಎಮ್,  ಉಸ್ಮಾನ್ ಸಾದಿ ಬಿ.ಎಸ್, ಹಾಜಿ ಮುಹಮ್ಮದ್ ಮದನಿ ,ಬಶೀರ್ ಹಾಜಿ ಕ್ಯಾಲಿಕಟ್ ಹಾಗೂ ಇಬ್ರಾಹಿಂ ಹಾಜಿ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ