ಮೊಗರ್ನಾಡು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ಲಕ್ಷದೀಪೋತ್ಸವ ಸಂದರ್ಭ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಭೇಟಿ ನೀಡಿದರು. ವೇ.ಮೂ.ಜನಾರ್ದನ ಭಟ್ ಉಪಸ್ಥಿತರಿದ್ದರು. ಈ ಸಂದರ್ಭ ನರಿಕೊಂಬು ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಪುರುಷೋತ್ತಮ, ಲೋಹಿತ್ ಮರ್ದೋಳಿ, ಪ್ರವೀಣ್, ರಾಜೇಶ್ ಮೊಗರ್ನಾಡು, ಜನಾರ್ಧನ ಭಟ್, ಸುನೀಲ್ ಭಟ್, ವಿಕ್ರಮ್ ಜತೆಗಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೊಗರ್ನಾಡು ಲಕ್ಷದೀಪೋತ್ಸವ"