ಕಾಂಗ್ರೆಸ್ ಬೆಂಬಲಿತ ಗೆಲುವು, ರೈ ನೇತೃತ್ವದಲ್ಲಿ ಸಂಭ್ರಮ

ಜಾಹೀರಾತು

ಪಂಜಿಕಲ್ಲು ಗ್ರಾಮ ಪಂಚಾಯತ್ ನಲ್ಲಿ ತೆರವಾದ ಸ್ಥಾನಕ್ಕೆ ನ.12ರಂದು ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರೇಶ್ ಪೂಜಾರಿ 44 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬೆಂಬಲಿಗರು ಹರ್ಷ ವ್ಯಕ್ತಪಡಿಸಿ, ಸಂಭ್ರಮಿಸಿದರು.

ಗ್ರಾಪಂ ಉಪಚುನಾವಣೆಯಾದರೂ ಗೆದ್ದ ಬೆಂಬಲಿಗರನ್ನು ಅಭಿನಂದಿಸಲು ಮಾಜಿ ಸಚಿವ ಬಿ.ರಮಾನಾಥ ರೈ ಗುರುವಾರ ಬೆಳಗ್ಗೆ ಬಂಟ್ವಾಳ ಮಿನಿವಿಧಾನ ಸೌಧಕ್ಕೆ ಆಗಮಿಸಿ ವಿಜೇತ ಅಭ್ಯರ್ಥಿ ಸುರೇಶ್ ಪೂಜಾರಿ ಅವರನ್ನು ಅಭಿನಂದಿಸಿದರು.  ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಶೆಟ್ಟಿ, ತಾ.ಪಂ‌.ಸದಸ್ಯೆ ಪದ್ಮಾವತಿ, ಪ್ರಮುಖರಾದ ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಬೂತ್ ಅಧ್ಯಕ್ಷ ವಿಕ್ಟರ್ ಪಾಯ್ಸ್,   ಸದಾನಂದ ಶೆಟ್ಟಿ, ಜಗದೀಶ್ ಪೂಜಾರಿ, ವಿಶ್ವನಾಥ ಪೂಜಾರಿ, ರಾಜೇಶ್ ಗೌಡ ಪಂಜಿಕಲ್ಲು, ಲವೇಶ್ ದಡ್ಡಲಕಾಡು,ಪ್ರಕಾಶ್ ವಾಸ್, ಉದಯ ಮೇನಾಡ್,ಸಿಲ್ಸನ್, ಹರಿಕ್ ಪಿಂಟೋ, ಗಂಗಾಧರ ಪೂಜಾರಿ, ಮಹಮ್ಮದ್ ನಂದಾವರ, ವೆಂಕಪ್ಪ ಪೂಜಾರಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕಾಂಗ್ರೆಸ್ ಬೆಂಬಲಿತ ಗೆಲುವು, ರೈ ನೇತೃತ್ವದಲ್ಲಿ ಸಂಭ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*