ಮಂಗಳೂರು ಕುಡಿಯುವ ನೀರು ಸರಬರಾಜು ಘಟಕ ಸೇರಿದಂತೆ 19ರಂದು ಬಂಟ್ವಾಳ ತಾಲೂಕಿನ ಹಲವೆಡೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ.
ಜಾಹೀರಾತು
ಬಂಟ್ವಾಳ ವಿದ್ಯುತ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ನಿರ್ವಹಣಾ ಕಾಮಗಾರಿ ಇರುವುದರಿಂದ ಈ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬಿ.ಸಿ.ರೋಡ್, ಬಂಟ್ವಾಳ, ಪಾಣೆಮಂಗಳೂರು, ಸಿದ್ಧಕಟ್ಟೆ, ಬೆಂಜನಪದವು, ಸಜಿಪ, ಫರಂಗಿಪೇಟೆ ಹಾಗೂ ಮಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಕೆ ಸರಬರಾಜು ಮಾಡುವ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಗೊಳ್ಳಲಿದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆ ಸರಬರಾಜು ಅಡಚಣೆ ಉಂಟಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "19ರಂದು ಬಂಟ್ವಾಳ ತಾಲೂಕಿನ ಹಲವೆಡೆ ವಿದ್ಯುತ್ತಿಲ್ಲ"