ಪಂಜಿಕಲ್ಲು ಗ್ರಾಮ ಪಂಚಾಯಿತಿಗೆ ತೆರವಾದ ಸ್ಥಾನಕ್ಕೆ ನ.12ರಂದು ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರೇಶ್ ಪೂಜಾರಿ ಗೆಲುವು ಸಾಧಿಸಿದ್ದಾರೆ.
ಜಾಹೀರಾತು
ಒಟ್ಟು ಚಲಾವಣೆಯಾದ ಮತಗಳು: 776, ಕಾಂಗ್ರೆಸ್ ಬೆಂಬಲಿತ ಸುರೇಶ್ ಜೆ ಪೂಜಾರಿ: 405, ಬಿಜೆಪಿ ಬೆಂಬಲಿತ ಡಿ. ಪ್ರವೀಣ್: 361 ಮತ ಗಳಿಸಿದ್ದು, ತಿರಸ್ಕ್ರತ ಮತಗಳು: 10.
ಮಂಗಳವಾರ ದಡ್ಡಲಕಾಡು ಶಾಲೆಯಲ್ಲಿ ಮತದಾನವಾಗಿತ್ತು. ಚುನಾವಣಾಧಿಕಾರಿಯಾಗಿ ಮಹೇಶ್ ಸಹಾಯಕ ಚುಣಾವಣಾಧಿಕಾರಿಯಾಗಿ ಕಮಾಲಾಕ್ಷ ಪಾಲ್ಗೊಂಡಿದ್ದರು
ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಗುರುವಾರ ಬೆಳಗ್ಗೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಮತ ಎಣಿಕೆ ನಡೆಯಿತು.ಆಹಾರ ಶಿರಸ್ತೇದಾರ್ ಶ್ರೀನಿವಾಸ್ ಚುನಾವಣಾ ಪ್ರಭಾರ ಉಪತಹಶೀಲ್ದಾರ್ ಸೀತಾರಾಮ. ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್ ವಿದ್ಯಾ ಜೆ ಮೋರೆ. ಶ್ವೇತ ಚುಣಾವಣಾ ಪ್ರಕ್ರಿಯೆಯಲ್ಲಿ ಹಾಜರಿದ್ದು ಎಣಿಕೆ ಕಾರ್ಯದಲ್ಲಿ ನೇರವಾದರು.ಕಿರಣ್ .ತೋಮಸ್. ಚಂದು ಸಹಕರಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪಂಜಿಕಲ್ಲು ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಸುರೇಶ್ ಪೂಜಾರಿ ಗೆಲುವು"
Be the first to comment on "ಪಂಜಿಕಲ್ಲು ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಸುರೇಶ್ ಪೂಜಾರಿ ಗೆಲುವು"