ಬಂಟ್ವಾಳ

ಪಂಜಿಕಲ್ಲು ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಸುರೇಶ್ ಪೂಜಾರಿ ಗೆಲುವು

ಪಂಜಿಕಲ್ಲು ಗ್ರಾಮ ಪಂಚಾಯಿತಿಗೆ ತೆರವಾದ ಸ್ಥಾನಕ್ಕೆ ನ.12ರಂದು ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರೇಶ್ ಪೂಜಾರಿ ಗೆಲುವು ಸಾಧಿಸಿದ್ದಾರೆ.

ಜಾಹೀರಾತು

ಒಟ್ಟು ಚಲಾವಣೆಯಾದ ಮತಗಳು: 776, ಕಾಂಗ್ರೆಸ್  ಬೆಂಬಲಿತ ಸುರೇಶ್ ಜೆ ಪೂಜಾರಿ: 405, ಬಿಜೆಪಿ ಬೆಂಬಲಿತ ಡಿ. ಪ್ರವೀಣ್: 361 ಮತ ಗಳಿಸಿದ್ದು, ತಿರಸ್ಕ್ರತ ಮತಗಳು: 10.

ಮಂಗಳವಾರ ದಡ್ಡಲಕಾಡು ಶಾಲೆಯಲ್ಲಿ ಮತದಾನವಾಗಿತ್ತು. ಚುನಾವಣಾಧಿಕಾರಿಯಾಗಿ ಮಹೇಶ್ ಸಹಾಯಕ ಚುಣಾವಣಾಧಿಕಾರಿಯಾಗಿ ಕಮಾಲಾಕ್ಷ ಪಾಲ್ಗೊಂಡಿದ್ದರು

ಜಾಹೀರಾತು

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಗುರುವಾರ ಬೆಳಗ್ಗೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಮತ ಎಣಿಕೆ ನಡೆಯಿತು.ಆಹಾರ ಶಿರಸ್ತೇದಾರ್ ಶ್ರೀನಿವಾಸ್ ಚುನಾವಣಾ ಪ್ರಭಾರ  ಉಪತಹಶೀಲ್ದಾರ್ ಸೀತಾರಾಮ.  ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್ ವಿದ್ಯಾ ಜೆ ಮೋರೆ. ಶ್ವೇತ ಚುಣಾವಣಾ ಪ್ರಕ್ರಿಯೆಯಲ್ಲಿ ಹಾಜರಿದ್ದು ಎಣಿಕೆ ಕಾರ್ಯದಲ್ಲಿ ನೇರವಾದರು.ಕಿರಣ್ .ತೋಮಸ್. ಚಂದು ಸಹಕರಿಸಿದರು.

ವರದಿ: ಬಂಟ್ವಾಳನ್ಯೂಸ್ ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ