ಬಿ.ಸಿ.ರೋಡಿನ ಶ್ರೀ ಸಾಯಿ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ ಹೀಗಿತ್ತು. ಶಾಲೆ ಆಡಳಿತ ಮಂಡಳಿ ಸದಸ್ಯರು, ಪಿಟಿಎ ಅಧ್ಯಕ್ಷೆ ಸವಿತಾ ಅರುಣ್, ಉಪಾಧ್ಯಕ್ಷೆ ಡಾ. ಭಾಗ್ಯಶ್ರೀ ಬಾಳಿಗಾ ಮತ್ತು ಎಲ್ಲ ಶಿಕ್ಷಕರು, ಪೋಷಕರು ಈ ಸಂದರ್ಭ ಹಾಜರಿದ್ದರು. ನಾನಾ ವೇಷಗಳನ್ನು ಧರಿಸಿ ಮಕ್ಕಳು ಸಂಭ್ರಮಪಟ್ಟರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವೇಷ, ಆಟದೊಂದಿಗೆ ಮಕ್ಕಳ ದಿನಾಚರಣೆ"
Be the first to comment on "ವೇಷ, ಆಟದೊಂದಿಗೆ ಮಕ್ಕಳ ದಿನಾಚರಣೆ"